narayana guru – ನಾರಾಯಣ ಗುರು ಚಳುವಳಿ

-ದಿನೇಶ್ ಅಮಿನ್ ಮಟ್ಟು ಅವರ ಲೇಖನ ಇಂಡಿಯಾ ದೇಶದ ಧಾರ್ಮಿಕ ಪರಂಪರೆಯಷ್ಟೇ ದೀರ್ಘವಾದದ್ದು ಅದಕ್ಕೆ ಎದುರಾಗಿ ಹುಟ್ಟಿಕೊಂಡ ಪ್ರತಿಭಟನಾ ಚಳವಳಿಗಳ ಪರಂಪರೆ. ಬುದ್ಧ, ಬಸವನಿಂದ ಪ್ರಾರಂಭಗೊಂಡು ಭಕ್ತಿಪಂಥದ ಮೂಲಕ ಮುಂದುವರೆದು ಜ್ಯೋತಿಬಾ ಪುಲೆ, ನಾರಾಯಣ ಗುರು, ಪೆರಿಯಾರ್, ಅಂಬೇಡ್ಕರ್, ಗಾಂಧಿ, ಲೋಹಿಯಾವರೆಗೆ ನಡೆದುಕೊಂಡು ಬಂದ ಈ ಚಳವಳಿಗಳಲ್ಲಿ ಪ್ರತಿಭಟನೆಯ ಭಿನ್ನ ಅಭಿವ್ಯಕ್ತಿಗಳನ್ನು ಕಾಣಬಹುದು. ಧರ್ಮ ಸಮಾಜವನ್ನು ಜಡಗೊಳಿಸಿದಾಗೆಲ್ಲ ಅದಕ್ಕೆ ಚಲನಶೀಲತೆಯನ್ನು ತಂದು ಕೊಟ್ಟದ್ದು ಈ ಪ್ರತಿಭಟನಾ ಚಳವಳಿಗಳು. 19ನೇ ಶತಮಾನದುದ್ದಕ್ಕೂ, ದೇಶದ ವಿವಿಧೆಡೆಗಳಲ್ಲಿ ಎರಡು ಪ್ರತ್ಯೇಕ ವಿಚಾರಧಾರೆಗಳ ಸುಧಾರಣಾವಾಧಿ … Continue reading narayana guru – ನಾರಾಯಣ ಗುರು ಚಳುವಳಿ