ಬ್ಯಾಂಕ್​ಗೆ ವಂಚಿಸಿ ಹೆಂಡತಿ ಖಾತೆಗೆ 2ಕೋಟಿಗೂ ಹೆಚ್ಚು ಹಣ  ವರ್ಗಾವಣೆ: ನಾಪತ್ತೆಯಾದ ಅಧಿಕಾರಿ!

ಬ್ಯಾಂಕ್ ಆಫ್ ಬರೋಡಾ ಸಹಾಯಕ ವ್ಯವಸ್ಥಾಪಕನೊಬ್ಬ ಬ್ಯಾಂಕ್​ಗೆ ವಂಚನೆ ಮಾಡಿ ಬ್ಯಾಂಕ್​ನಿಂದ ಅಕ್ರಮವಾಗಿ 2.70 ಕೋಟಿ ಹಣ ಪಡೆದು ಕಾಣೆಯಾಗಿದ್ದು, ವಂಚನೆ ಆರೋಪದಡಿ ಆರೋಪಿ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಕಾರವಾರ: ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಸಹಾಯಕ ವ್ಯವಸ್ಥಾಪಕನೋರ್ವ ಅಕ್ರಮವಾಗಿ ಬ್ಯಾಂಕ್​​ ಖಾತೆಯಿಂದ ತನ್ನ ಹೆಂಡತಿಯ ಖಾತೆಗೆ 2.70 ಕೋಟಿ ರೂ. ಹಣ ವರ್ಗಾವಣೆ ಮಾಡಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಬ್ಯಾಂಕ್ ಆಫ್ ಬರೋಡಾ ಯಲ್ಲಾಪುರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿದ್ದ … Continue reading ಬ್ಯಾಂಕ್​ಗೆ ವಂಚಿಸಿ ಹೆಂಡತಿ ಖಾತೆಗೆ 2ಕೋಟಿಗೂ ಹೆಚ್ಚು ಹಣ  ವರ್ಗಾವಣೆ: ನಾಪತ್ತೆಯಾದ ಅಧಿಕಾರಿ!