


ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಆದೇಶ. ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ.

ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ ಖಚಿತ ಪಡಿಸಿದ್ದಾರೆ.

https://www.facebook.com/flx/warn/?u=https%253A%252F%252Fsamajamukhi.net%252F2019%252F06%252F08%252Feediga-billava-namadhari-deevar
ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ನಾಗೇಶ್ ಟ್ವೀಟ್: ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100 ಹುದ್ದೆಗಳು.
- ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಸಹ ಶಿಕ್ಷಕರು – 2,200 ಹುದ್ದೆಗಳು.
ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು.
ವಿಶೇಷ ಶಿಕ್ಷಕರು – 100 ಹುದ್ದೆಗಳು.@BSBommai @BJP4Karnataka (etbk)
