ಭಟ್ಕಳದ ವಿವಿಧೆಡೆ 10 ಪೊಲೀಸ್ ತಂಡಗಳ ಶೋಧ ಕಾರ್ಯ.. ಐವರು ಆರೋಪಿಗಳ ಬಂಧನ

ಅಕ್ರಮ ಜಾನುವಾರು ಸಾಗಾಟ, ಗಾಂಜಾ ಮಾರಾಟ ಹಾಗೂ ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿಗಳ ಸಹಚರರ ಮನೆಗಳಲ್ಲಿ 50 ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿಯ 10 ತಂಡ ಭಟ್ಕಳದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಭಟ್ಕಳ: ಬೆಳ್ಳಂಬೆಳಗ್ಗೆ ಸುಮಾರು 50ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ 10 ತಂಡ ಭಟ್ಕಳದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ, ವಿವಿಧ ಪ್ರಕರಣಗಳ ಆರೋಪಿಗಳು ಹಾಗೂ ಅವರ ಸಹಚರರ ಮನೆಗಳಲ್ಲಿ ತಪಾಸಣೆ ಕೈಗೊಂಡಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಸುಮನಾ … Continue reading ಭಟ್ಕಳದ ವಿವಿಧೆಡೆ 10 ಪೊಲೀಸ್ ತಂಡಗಳ ಶೋಧ ಕಾರ್ಯ.. ಐವರು ಆರೋಪಿಗಳ ಬಂಧನ