ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ

ರಾಜಕೀಯ ಧ್ರುವೀಕರಣದಲ್ಲಿ ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಲೇ ಹಾಲಿ ಶಾಸಕ ಶಿವರಾಮ ಹೆಬ್ಬಾರ್, ಮಾಜಿ ಶಾಸಕ ವಿ ಎಸ್ ಪಾಟೀಲ್, ಹೊಸ ಮುಖ ಪ್ರಶಾಂತ ದೇಶಪಾಂಡೆ ನಡುವೆ ಪೈಪೋಟಿ ಏರ್ಪಟ್ಟಿದೆ. ಶಿರಸಿ (ಉತ್ತರ ಕನ್ನಡ): ಜಿಲ್ಲೆಯ ಯಲ್ಲಾಪುರ ಈಗ ರಾಜಕೀಯ ಧ್ರುವೀಕರಣಕ್ಕೆ ಹೆಸರಾಗುತ್ತಿದೆ. ಇಷ್ಟು ದಿನ ಬಿಜೆಪಿಯ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದ ವಿಎಸ್​ ಪಾಟೀಲ್ ಈಗ ಕಾಂಗ್ರೆಸ್​ನತ್ತ ವಾಲಿದ್ದಾರೆ. ಆದರೆ, ಈಗಾಗಲೇ ಅಲ್ಲಿ ಕಾಂಗ್ರೆಸ್​ನಿಂದ ಪ್ರಶಾಂತ ದೇಶಪಾಂಡೆ … Continue reading ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ