ರಾಜ್ಯ ಕಾಂಗ್ರೆಸ್‌ ಹಿಂದುಳಿದವರ್ಗಗಳ ಘಟಕದ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ

ಕಾಂಗ್ರೆಸ್‌ ಮುಖಂಡ, ಸೊರಬಾದ ಮಾಜಿ ಶಾಸಕ ಮಧುಬಂಗಾರಪ್ಪ ರಾಜ್ಯ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಘಟಕದ ಕಾರ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರರಾಗಿ ಒಮ್ಮೆ ಜಾತ್ಯಾತೀತ ಜನತಾದಳದಿಂದ ಶಾಸಕರಾಗಿ ವಿಭಿನ್ನ ಸನ್ನಿವೇಶ,ನಾಯಕತ್ವಗಳಡಿ ಕಾಂಗ್ರೆಸ್‌, ಬಿ.ಜೆ.ಪಿ., ಜನತಾದಳ, ಸಮಾಜವಾದಿ ಪಕ್ಷಗಳ ಪ್ರಮುಖ ನಾಯಕರಾಗಿ ಜನಮನ್ನಣೆ ಗಳಿಸಿರುವ ಮಧುಬಂಗಾರಪ್ಪ ಕಾಂಗ್ರೆಸ್‌ ಹಿಂದುಳಿದವರ್ಗಗಳ ಘಟಕದ ಅಧ್ಯಕ್ಷರಾಗಿ ನೇಮಕವಾಗುತ್ತಾರೆ ಎನ್ನುವ ನಿರೀಕ್ಷೆ ಇತ್ತು,

ಆದರೆ ಅಖಿಲ ಭಾರತ ಕಾಂಗ್ರೆಸ್‌ ಸಮೀತಿ ಇಂದು ಬಿಡುಗಡೆ ಮಾಡಿರುವ ಮಾಧ್ಯಮ ಪ್ರಕಟಣೆಯಲ್ಲಿ ಮಧು ಬಂಗಾರಪ್ಪನವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಆದೇಶ ಮಾಡಿದೆ. ರಾಜ್ಯದ ಬಹುತೇಕ ಕಡೆ ಮಧು ಬಂಗಾರಪ್ಪನವರಿಗೆ ಕಾಂಗ್ರೆಸ್‌ ಕಾರ್ಯಕರ್ತರ ಬೆಂಬಲವಿದೆ. ಸೊರಬಾ ದಲ್ಲಿ ಕೂಡಾ ಮಧುಬಂಗಾರಪ್ಪನವರ ಜನಪರತೆ, ಜನಪ್ರೀಯತೆ ಅವರು ಮುಂದಿನ ಶಾಸಕರಾಗುವ ಸಾಧ್ಯತೆಯನ್ನು ಒತ್ತಿ ಹೇಳುವಂತಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *