ಬಿ.ಜೆ.ಪಿ. ತಾಲೂಕಾ ಕಾರ್ಯಕಾರಿಣಿ ಸಭೆಯಲ್ಲಿ ಟಾರ್ಗೆಟ್‌ ಆದ ವ್ಯಕ್ತಿ ಯಾರು?

ಸಿದ್ಧಾಪುರ ತಾಲೂಕಿನ ಬಿ.ಜೆ.ಪಿ. ಮಂಡಳದ ಕಾರ್ಯಕಾರಿಣಿ ಸಭೆ ಇಲ್ಲಿಯ ಲಯನ್ಸ್‌ ಬಾಲಭವನದಲ್ಲಿ ಇತ್ತೀಚೆಗೆ ನಡೆಯಿತು. ಈ ಸಭೆಗೆ ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಗಿರೀಶ್‌ ಪಟೇಲ್‌ ಮತ್ತು ಮಾರ್ಕಂಡೆ ಎಂದಿನಂತೆ ದೇಶ ಮತ್ತು ರಾಜ್ಯದಲ್ಲಿ ಬಿ.ಜೆ.ಪಿ. ಆಡಳಿತಕ್ಕೆ ಬರುತ್ತಲೇ ಸುವರ್ಣಯುಗ ಪ್ರಾರಂಭವಾಯಿತು ಎಂದು ಭಾಷಣ ಮಾಡಿದರು. ಮಾಧ್ಯಮದವರ ಎದುರು ತಾಲೂಕಾ ಕಾರ್ಯಕಾರಿಣಿಗೆ ಬಂದ ಕಾರ್ಯಕರ್ತರು ಶಾಂತಚಿತ್ತರಾಗಿ ಕುಳಿತುಕೊಂಡು ವಿನಯ ಪ್ರದರ್ಶಿಸಿದರು. ತಾಲೂಕಾ ಕಾರ್ಯಕಾರಿಣಿ ಸಭೆ ಸದ್ಘಾಟನಾ ಕಾರ್ಯಕ್ರಮ ಮುಗಿಯುತ್ತಲೇ ಮಾಧ್ಯಮ ಪ್ರತಿನಿಧಿಗಳು ಹೊರನಡೆಯುತಿದ್ದಂತೆಯೇ ತಾಲೂಕಾ ಕಾರ್ಯಕಾರಿಣಿ ಸಭೆ ಪ್ರಾರಂಭವಾಗುವುದಕ್ಕೂ … Continue reading ಬಿ.ಜೆ.ಪಿ. ತಾಲೂಕಾ ಕಾರ್ಯಕಾರಿಣಿ ಸಭೆಯಲ್ಲಿ ಟಾರ್ಗೆಟ್‌ ಆದ ವ್ಯಕ್ತಿ ಯಾರು?