ನಮೀಬಿಯಾದ ಸಿವಂಗಿಗಳು ʼನಮೋʼಬಿಯಾಕ್ಕೆ -nagesh hegade

ಆಫ್ರಿಕದಿಂದ ಎಂಟು ಚೀತಾಗಳನ್ನು ತಂದಿದ್ದರಿಂದ ಪ್ರಧಾನಿ ಮೋದಿಯವರಿಗೆ ಎಲ್ಲ ಕಡೆಯಿಂದ ಭೋ ಪರಾಕ್‌ ಸಿಗುತ್ತಿದೆ. ಸಿಗಲಿ. ಅಳಿದುಹೋದ ವನ್ಯ ಸಂತತಿಯೊಂದಕ್ಕೆ ಮರುಜೀವ ಕೊಡುವ ಮಹಾಯತ್ನ ಇದೆಂದು ಮೋದಿಯವರು ಮಹಾ ಉತ್ಸಾಹದಿಂದ ಭಾಷಣ ಮಾಡಿದ್ದಾರೆ. ಮಾಧ್ಯಮಗಳು ಜೈಕಾರ ಹಾಕಿವೆ. ಹಾಕಲಿ. ಹಿಂದೆ ಯಾರೂ ಆ ಯತ್ನವನ್ನು ಮಾಡಲೇ ಇಲ್ಲವೆಂದು ಮೋದಿಯವರು ಆಪಾದಿಸಿದ್ದಾರೆ. ಅಲ್ಲೊಂದು ತಪ್ಪಾಗಿದೆ. 2009-10ರಲ್ಲೇ ಇಂಥ ಯತ್ನ ನಡೆದಿತ್ತೆಂದು ಕಾಂಗ್ರೆಸ್‌ನ ಜೈರಾಮ್‌ ರಮೇಶ್‌ ಫೋಟೊ ಸಮೇತ ಟ್ವೀಟ್‌ ಮಾಡಿದ್ದಾರೆ. ಅದನ್ನು ಕೆಲವೇ ಕೆಲವು ವಾರ್ತಾಸಂಸ್ಥೆಗಳು ಮಾತ್ರ ವರದಿ … Continue reading ನಮೀಬಿಯಾದ ಸಿವಂಗಿಗಳು ʼನಮೋʼಬಿಯಾಕ್ಕೆ -nagesh hegade