ಶಿರಸಿಯಲ್ಲಿ ಶಾಲಾ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಶಾಲೆಯ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು. ಶಿರಸಿಯ ಪ್ರೌಢಶಾಲೆಯಲ್ಲಿ ಘಟನೆ. ಶಿರಸಿ: ಶಾಲಾ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರೊಗ್ರೆಸ್ಸಿವ್ ಪ್ರೌಢಶಾಲೆಯಲ್ಲಿ ನಡೆದಿದೆ. ಸಾಗರ ಮೂಲದ 9 ನೇ ತರಗತಿ ವಿದ್ಯಾರ್ಥಿ ಆಯನ್ ಬಾಬು ಶೇಖ್ ಆತ್ಮಹತ್ಯೆ ಮಾಡಿಕೊಂಡವ. ಮನೆಯಲ್ಲಿ ಪೋಷಕರು ಬೈಯ್ದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ. ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿಯು ಸ್ಥಳೀಯ ಜನರ ಸಹಾಯದಿಂದ … Continue reading ಶಿರಸಿಯಲ್ಲಿ ಶಾಲಾ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ