ಜೋಗ accident -ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮದರ್ಶಿ ಪ್ರಣಾಪಾಯದಿಂದ ಪಾರು ಧರ್ಮದರ್ಶಿ ಸಹೋದರ ಸಾವು



ಜೋಗ ಬಳಿ KSRTC BUS ಹಾಗೂ ಮಾರುತಿ ಓಮ್ನಿ ಅಪಘಾತ – ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮದರ್ಶಿ ಪ್ರಣಾಪಾಯದಿಂದ ಪಾರು ಧರ್ಮದರ್ಶಿ ಸಹೋದರ ಸಾವು


ಜೋಗ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಜೋಗ ಬಳಿ ಜೋಗ ಪೊಲೀಸ್ ಠಾಣಾ ಸರಹದ್ದಿನಲ್ಲಿ ಚಿಕ್ಕಮಂಗಳೂರು ದಿಂದ ಕಾರವಾರಕ್ಕೆ ಹೊರಟ ಸರ್ಕಾರಿ ಬಸ್ ಹಾಗೂ ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮಧರ್ಶಿ ಹಾಗೂ ಸಹೋದರ ಚಲಿಸುತ್ತಿದ್ದ ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮಧರ್ಶಿ ರಾಜೇಂದ್ರ ಜಯಂತ್‌ ಸ್ವಾಮೀಜಿ ರಿಗೆ ತೀವೃ ಸ್ವರೂಪದ ಗಾಯಗಳಾಗಿವೆ., ಧರ್ಮಧರ್ಶಿ ಸಹೋದರ ದೇವಯ್ಯ ಜೈನ್ ಅಪಘಾತದಲ್ಲಿ ಸಾವನ್ನಪ್ಪಿದ್ದು ಜೋಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ, ಪೊಲೀಸರು ಸ್ಥಳದಲ್ಲೇ ಮೊಕ್ಕಾಮ್ ಹೂಡಿದ್ದು ತನಿಖೆ ನೆಡೆಸುತ್ತಿದ್ದಾರೆ.

https://www.facebook.com/flx/warn/?u=https%253A%252F%252Fsamajamukhi.net%252F2022%252F09%252F22%252Flocal-news-2-vn-naik%252F%253Ffbclid%253DIwAR1NSr9XOptzPraZZieASwXbDqidv_axug

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *