ಕಾಡು ಕುರುಬ ನಂತರ ಕಾನ್‌ ದೀವರ ಎಸ್.ಟಿ. ಬೇಡಿಕೆಗೆ ಹೆಚ್ಚಿದ ಒತ್ತಡ

ಬಹಳ ವರ್ಷಗಳ ಬೇಡಿಕೆ ನಂತರ ಕಾಡು ಕುರುಬರಿಗೆ ಪರಿಶಿಷ್ಟ ಪಂಗಡದ ಸ್ಥಾನ ಮಾನ ನೀಡಿದ ನಂತರ ರಾಜ್ಯದ ಕಾನ್‌ ದೀವರಿಗೆ ಎಸ್‌.ಟಿ. ಪಟ್ಟಿಗೆ ಸೇರಿಸಬೇಕೆಂಬ ಬೇಡಿಕೆ ಈಗ ಬಲಗೊಳ್ಳುತ್ತಿದೆ. ಚಿಕ್ಕಮಂಗಳೂರು,ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿಶೇ ಶವಾಗಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವಾಸಿಸುವ ದೀವರನ್ನು ಮೊದಲಿನಿಂದಲೂ ಕಾಡು ದೀವರು, ಕಾನು ದೀವರು, ಬಗನೆ ದೀವರು ಎಂದು ಕರೆಯುವುದು ರೂಢಿ. ಸುಮಾರು೨೦ಲಕ್ಷ ದಷ್ಟು ಜನಸಂಖ್ಯೆ ಹೊಂದಿರುವ ಈ ದೀವರ ಬಗ್ಗೆ ಸಮಾಜವಾದಿ … Continue reading ಕಾಡು ಕುರುಬ ನಂತರ ಕಾನ್‌ ದೀವರ ಎಸ್.ಟಿ. ಬೇಡಿಕೆಗೆ ಹೆಚ್ಚಿದ ಒತ್ತಡ