ಶಿರಸಿಯಲ್ಲಿಯೂ ಎನ್​ಐಎ ದಾಳಿ: ಎಸ್​​ಡಿಪಿಐ ಮುಖಂಡನ ಬಂಧನ

ರಾಜ್ಯದ ವಿವಿಧೆಡೆ ಇಂದು ಬೆಳ್ಳಂಬೆಳಗ್ಗೆ ಎನ್​ಐಎ ದಾಳಿ ನಡೆದಿದೆ. ಶಿರಸಿಯಲ್ಲಿ ಎಸ್​​ಡಿಪಿಐ ಮುಖಂಡನನ್ನು ಬಂಧಿಸಲಾಗಿದೆ. ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಟಿಪ್ಪು ನಗರದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದು, ಎಸ್​​ಡಿಪಿಐ ಮುಖಂಡ ಅಜೀಜ್ ಅಬ್ದುಲ್ ಶುಕುರ್ ಹೊನ್ನಾವರ್ (45) ಎಂಬಾತನನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯ ಪೊಲೀಸರು ಅಧಿಕಾರಿಗಳು, ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಯಿತು. ಮುಂಜಾನೆ 3.30ರಿಂದಲೇ ಅಬ್ದುಲ್ ಮನೆಯ ಬಳಿ ಪೊಲೀಸರ ದಂಡೇ ನೆರೆದಿತ್ತು. ಸುಮಾರು 6 ಗಂಟೆಯ ವೇಳೆಗೆ … Continue reading ಶಿರಸಿಯಲ್ಲಿಯೂ ಎನ್​ಐಎ ದಾಳಿ: ಎಸ್​​ಡಿಪಿಐ ಮುಖಂಡನ ಬಂಧನ