ವಿಡಿಯೋ ಅಪ್ಲೋಡ್: ಆರೋಪಿಗೆ 3 ತಿಂಗಳು ಕಾರಾಗೃಹ ಶಿಕ್ಷೆ

ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್: ಆರೋಪಿಗೆ 3 ತಿಂಗಳು ಕಾರಾಗೃಹ ಶಿಕ್ಷೆ ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ್ದ ಆರೋಪಿ ಬಲೆರಾಮ್ ರೌಲ್ ಎಂಬಾತನಿ​​ಗೆ 10 ಸಾವಿರ ರೂ. ದಂಡ ಮತ್ತು 3 ತಿಂಗಳ ಸಾದಾ ಕಾರಾಗೃಹ ವಾಸ ಶಿಕ್ಷೆ ವಿಧಿಸಿ ಕಾರವಾರದ ಸಿಜೆಎಂ ನ್ಯಾಯಾಲಯ ಆದೇಶ ನೀಡಿದೆ. ಕಾರವಾರ: ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಾಪ್ತರ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿರುವ ಆರೋಪಿಗೆ 3 ತಿಂಗಳು ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಕಾರವಾರದ … Continue reading ವಿಡಿಯೋ ಅಪ್ಲೋಡ್: ಆರೋಪಿಗೆ 3 ತಿಂಗಳು ಕಾರಾಗೃಹ ಶಿಕ್ಷೆ