ಬುಡಕಟ್ಟು ಕುಣಬಿ ಸಮುದಾಯದ ಬೇಡಿಕೆಗೆ ಸಿಗದ ಮನ್ನಣೆ: ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯ

ಉತ್ತರಕನ್ನಡ ಜಿಲ್ಲೆಯಲ್ಲಿ ಹಾಲಕ್ಕಿ ಕುಣಬಿ ಗೌಳಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆನ್ನುವುದು ಎರಡು-ಮೂರು ದಶಕಗಳಿಂದ ಕೇಳಿ ಬರುತ್ತಿರುವ ಕೂಗು.‌ ಕಾರವಾರ(ಉತ್ತರ ಕನ್ನಡ): ಬುಡಕಟ್ಟು ಜನಾಂಗಕ್ಕೆ ಸೇರಿದ ಕುಣಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕಳೆದ ಎರಡು ಮೂರು ದಶಕಗಳಿಂದ ಬೇಡಿಕೆ ಕೇಳಿಬರುತ್ತಿದೆ. ಆದರೆ ಇದುವರೆಗೂ ಯಾವುದೇ ಸರ್ಕಾರಗಳೂ ಕುಣಬಿ ಸಮುದಾಯದವರ ಬೇಡಿಕೆಗೆ ಮನ್ನಣೆ ನೀಡಿರಲಿಲ್ಲ. ಇದೀಗ ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹಾಕಲು ಕುಣಬಿ ಸಮುದಾಯ‌‌ ನಿರ್ಧರಿಸಿದ್ದು, ತಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲೇಬೇಕೆಂದು ಭಾರಿ ಹೋರಾಟಕ್ಕೆ … Continue reading ಬುಡಕಟ್ಟು ಕುಣಬಿ ಸಮುದಾಯದ ಬೇಡಿಕೆಗೆ ಸಿಗದ ಮನ್ನಣೆ: ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯ