ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಶಿರಸಿಯಲ್ಲಿ ಯುವಕನ ಬಂಧನ

ಅಪ್ರಾಪ್ತ ಬಾಲಿಕಿಯನ್ನು ಹೋಟೆಲ್​ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿರಸಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿಯ ರಾಜೀವ್​ ನಗರದ ಶಕೀಲ್ ಅಹಮ್ಮದ ಅನ್ವರ ಸಾಬ್ ಶೇಖ್ ಬಂಧಿತ ಆರೋಪಿ. ಚಿಕನ್ ವ್ಯಾಪಾರ ಮಾಡುತ್ತಿದ್ದ ಶಕೀಲ್ ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು ಅವಳನ್ನು ಒತ್ತಾಯದಿಂದ ಹೋಟೆಲ್‌ಗೆ ಕರೆದುಕೊಂಡು ಹೋಗಿ ಅಲ್ಲಿಯ ಕೋಣೆಯಲ್ಲಿ ಪ್ರೀತಿ ಮಾಡುತ್ತೇನೆ ಎಂದು ಹೇಳಿ ಕೆನ್ನೆಗೆ ಮುತ್ತು ಕೊಟ್ಟು ಲೈಂಗಿಕ ದೌರ್ಜನ್ಯ … Continue reading ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಶಿರಸಿಯಲ್ಲಿ ಯುವಕನ ಬಂಧನ