ಮೊದಲು ಆರ್.ಎಸ್ಎಸ್. ನಿಷೇಧಿಸಿ: ಸಿಪಿಐ(ಎಂ)

ಕೋಮುವಾದಿ ಶಕ್ತಿಗಳನ್ನು ನಿಷೇಧಿಸುವುದಾದರೆ ಮೊದಲು ಆರ್ ಎಸ್ಎಸ್ ಅನ್ನು ನಿಷೇಧಿಸಿ: ಸಿಪಿಐ(ಎಂ) ಉಗ್ರಗಾಮಿ ಸಂಘಟನೆ ಅಥವಾ ಕೋಮುವಾದಿ ಶಕ್ತಿಗಳ ಮೇಲೆ ನಿಷೇಧ ಹೇರುವುದರಿಂದ ಅದರ ಚಟುವಟಿಕೆಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಕ್ರಮ ಕೈಗೊಳ್ಳುವುದಾದರೆ ಮೊದಲು ಆರ್‌ಎಸ್‌ಎಸ್ ಅನ್ನು… ತಿರುವನಂತಪುರಂ: ಉಗ್ರಗಾಮಿ ಸಂಘಟನೆ ಅಥವಾ ಕೋಮುವಾದಿ ಶಕ್ತಿಗಳ ಮೇಲೆ ನಿಷೇಧ ಹೇರುವುದರಿಂದ ಅದರ ಚಟುವಟಿಕೆಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಕ್ರಮ ಕೈಗೊಳ್ಳುವುದಾದರೆ ಮೊದಲು ಆರ್‌ಎಸ್‌ಎಸ್ ಅನ್ನು ನಿಷೇಧಿಸಬೇಕು ಎಂದು ಕೇರಳದ ಆಡಳಿತಾರೂಢ ಸಿಪಿಐ(ಎಂ) … Continue reading ಮೊದಲು ಆರ್.ಎಸ್ಎಸ್. ನಿಷೇಧಿಸಿ: ಸಿಪಿಐ(ಎಂ)