ಜಿ.ಪಂ.,ತಾ.ಪಂ. ಚುನಾವಣೆ- ಹೊಸ ಗಡುವು

ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಹೊಸ ಗಡುವು ನೀಡಿದ ಹೈಕೋರ್ಟ್ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೊಸ ಗಡುವು ನೀಡಿದೆ. ಬೆಂಗಳೂರು: ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೊಸ ಗಡುವು ನೀಡಿದೆ. ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ಗಳ ವಿಂಗಡಣೆ ಕಾರ್ಯವನ್ನು ಪೂರ್ಣಗೊಳಿಸಿ, ಹೆಚ್ಚುವರಿ 12 ವಾರಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ, ಚುನಾವಣೆ … Continue reading ಜಿ.ಪಂ.,ತಾ.ಪಂ. ಚುನಾವಣೆ- ಹೊಸ ಗಡುವು