ಶಿರಸಿ-ಸಿದ್ದಾಪುರಕ್ಕೆ ಬಂದ ಸಚಿವರ ವಾಹನ ಅಪಘಾತ

ಸಚಿವರ ಕಾರ್ಯಕ್ರಮ ಭದ್ರತೆಗೆ ಆಗಮಿಸುತ್ತಿದ್ದ ಡಿಆರ್ ವಾಹನ ಪಲ್ಟಿ : ಮೂವರಿಗೆ ಗಾಯ ಸಚಿವ ಸಿಸಿ ಪಾಟೀಲ್ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಲು ಹೋಗುತ್ತಿದ್ದ ಡಿಆರ್​ ವಾಹನವೊಂದು ಅಪಘಾತಕ್ಕೀಡಾಗಿ ಮೂವರು ಗಾಯಗೊಂಡಿರುವ ಘಟನೆ ಶಿರಸಿ ತಾಲೂಕಿನ ಕಡವೆ ಕ್ರಾಸ್ ನಲ್ಲಿ ನಡೆದಿದೆ. ಶಿರಸಿ (ಉತ್ತರಕನ್ನಡ) : ಲೋಕೋಪಯೋಗಿ ಇಲಾಖೆ ಸಚಿವರ ಕಾರ್ಯಕ್ರಮದ ಭದ್ರತೆಗೆ ಹೊರಟಿದ್ದ ಡಿಆರ್ ವ್ಯಾನ್ ಪಲ್ಟಿಯಾಗಿ ಮೂವರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಶಿರಸಿ ತಾಲೂಕಿನ ಕಡವೆ ಕ್ರಾಸ್ ನಲ್ಲಿ ನಡೆದಿದೆ. ಶಿರಸಿಯ ಅಂಬೇಡ್ಕರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ … Continue reading ಶಿರಸಿ-ಸಿದ್ದಾಪುರಕ್ಕೆ ಬಂದ ಸಚಿವರ ವಾಹನ ಅಪಘಾತ