ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ರಾಜು ತಲ್ಲೂರು

ಸೊರಬದ ಕಾಂಗ್ರೆಸ್​ ಮುಖಂಡ ರಾಜು ತಲ್ಲೂರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್​ ತೊರೆದಯ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಪಕ್ಷದ ಶಾಲು ಹಾಕುವ ಮೂಲಕ ಸ್ವಾಗತಿಸಿದರು. ಶಿವಮೊಗ್ಗ: ಸೊರಬದ ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಇಂದು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜು ತಲ್ಲೂರು ಅವರಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪಕ್ಷದ ಶಾಲು ಹಾಕುವ ಮೂಲಕ ಪಕ್ಷಕ್ಕೆ ಸ್ವಾಗತ ಕೋರಿದರು. ಈ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, … Continue reading ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ರಾಜು ತಲ್ಲೂರು