ರಮ್ಯ ಸುದ್ದಿ… ಮಳೆಯಲ್ಲಿ ಭಾಷಣ ಮಾಡಿದರೂ ಸುದ್ದಿಯಲ್ಲ!

ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ ಮಾಡಿದ್ದು ಸುದ್ದಿಯೇ ಅಲ್ಲ: ರಮ್ಯಾ! ಭಾರತ ಜೋಡೋ ಯಾತ್ರೆ  ಯಲ್ಲಿ ಬ್ಯುಸಿಯಾಗಿರುವ ಕೈ ನಾಯಕ ರಾಹುಲ್ ಭಾನುವಾರ ಜಡಿ ಮಳೆ ಸುರಿಯುತ್ತಿದ್ದರೂ ಭಾಷಣ ಮಾಡಿದ್ದರು. ಮಳೆಯನ್ನೂ ಲೆಕ್ಕಿಸದೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರುವ  ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬೆಂಗಳೂರು: ಭಾರತ ಜೋಡೋ ಯಾತ್ರೆ  ಯಲ್ಲಿ ಬ್ಯುಸಿಯಾಗಿರುವ ಕೈ ನಾಯಕ ರಾಹುಲ್ ಭಾನುವಾರ ಜಡಿ ಮಳೆ ಸುರಿಯುತ್ತಿದ್ದರೂ ಭಾಷಣ ಮಾಡಿದ್ದರು. ಮಳೆಯನ್ನೂ ಲೆಕ್ಕಿಸದೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರುವ  ವಿಡಿಯೋ … Continue reading ರಮ್ಯ ಸುದ್ದಿ… ಮಳೆಯಲ್ಲಿ ಭಾಷಣ ಮಾಡಿದರೂ ಸುದ್ದಿಯಲ್ಲ!