ಬಿಆರ್‌ಎಸ್ ಜೊತೆ ಜೆಡಿಎಸ್ ಮೈತ್ರಿ: ಹೆಚ್ ಡಿ ಕುಮಾರಸ್ವಾಮಿ

ಕೆಸಿಆರ್ ಹೊಸ ರಾಷ್ಟ್ರೀಯ ಪಕ್ಷ ಬಿಆರ್‌ಎಸ್ ಜೊತೆ ಜೆಡಿಎಸ್ ಮೈತ್ರಿ: ಹೆಚ್ ಡಿ ಕುಮಾರಸ್ವಾಮಿ ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ (BRS) ಹೆಸರಿನಲ್ಲಿ ರಾಷ್ಟ್ರೀಯ ಪಕ್ಷವನ್ನಾಗಿ ಘೋಷಣೆ ಮಾಡಿದ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಪಕ್ಷದ ಶಾಸಕರು, ಪರಿಷತ್ ಸದಸ್ಯರು ಪಾಲ್ಗೊಂಡರು. ಈ ವೇಳೆ ಹೊಸ ರಾಷ್ಟ್ರೀಯ ಪಕ್ಷಕ್ಕೆ ಸಾತ್ ನೀಡುವ ಅಭಯ ನೀಡಿದರು. ಬೆಂಗಳೂರು: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ … Continue reading ಬಿಆರ್‌ಎಸ್ ಜೊತೆ ಜೆಡಿಎಸ್ ಮೈತ್ರಿ: ಹೆಚ್ ಡಿ ಕುಮಾರಸ್ವಾಮಿ