ಕಾಡುಕೋಣ ದಾಳಿ, ಮಹಿಳೆಗೆ ಗಂಭೀರ ಗಾಯ

ಶಿವಮೊಗ್ಗ: ಕಾಡುಕೋಣ ದಾಳಿ, ಮಹಿಳೆಗೆ ಗಂಭೀರ ಗಾಯ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ: ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿರುವ ಘಟನೆ ಹೊಸನಗರ ತಾಲೂಕು ಅರಮನೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಕೋಡು ಗ್ರಾಮದ ಜಯಮ್ಮ(45) ಗಂಭೀರ ಗಾಯಗೊಂಡಿರುವ ಮಹಿಳೆ. ಕೂಲಿ‌ ಕೆಲಸಕ್ಕೆಂದು ಹೋಗುವಾಗ ಏಕಾಏಕಿ ಕಾಡುಕೋಣ ದಾಳಿ ನಡೆಸಿದೆ ಎನ್ನಲಾಗಿದೆ. ದಾಳಿಯಿಂದ ಜಯಮ್ಮ ಅವರ ಎಡಗೈ ಮುರಿದಿದೆ. ಅಲ್ಲದೇ … Continue reading ಕಾಡುಕೋಣ ದಾಳಿ, ಮಹಿಳೆಗೆ ಗಂಭೀರ ಗಾಯ