ಮಂಡ್ಯದಲ್ಲಿ ಭಾರತ್ ಜೋಡೋ: ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ

ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗುವ ಮೂಲಕ ಪಾದಯಾತ್ರೆಗೆ ಬಲ ತುಂಬಿದ್ದಾರೆ. ಪಾಂಡವಪುರದಿಂದ ಆರಂಭವಾದ ಪಾದಯತ್ರೆಯಲ್ಲಿ ಸೋನಿಯಾ ಗಾಂಧಿ ಕೆಲಕಾಲ ಹೆಜ್ಜೆ ಹಾಕಿದರು. ಮಂಡ್ಯ: ಎರಡು ದಿನದ ವಿಶ್ರಾಂತಿ ಬಳಿಕ ಇಂದಿನಿಂದ ಭಾರತ್‌ ಜೋಡೋ ಯಾತ್ರೆ ಮತ್ತೆ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್​​ ಗಾಂಧಿ ನೇತೃತ್ವದಲ್ಲಿ ಮಂಡ್ಯದ ಪಾಂಡವಪುರದ ಬೆಳ್ಳಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ಬೆಳಗ್ಗೆ ಪಾದಯಾತ್ರೆ ಶುರುವಾಗಿದೆ. ಪಾದಯತ್ರೆಯಲ್ಲಿ ಸೋನಿಯಾ ಗಾಂಧಿ: ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ … Continue reading ಮಂಡ್ಯದಲ್ಲಿ ಭಾರತ್ ಜೋಡೋ: ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ