ರಾಹುಲ್…ಎದೆಗೆ ಇರಿಯುವ ಮಾನವೀಯತೆ!

ಸಿಂಗಪೂರ್ ಪ್ರವಾಸದ ಸಂದರ್ಭದಲ್ಲಿ ಐ.ಐ.ಎಂ. ಹಳೆ ವಿದ್ಯಾರ್ಥಿಗಳ ಸಂಗಡ ಸಂವಾದ ಕಾರ್ಯಕ್ರಮದ್ದಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, “ನಾನು ಮತ್ತು ತನ್ನ ಅಕ್ಕ, ತಮ್ಮ ತಂದೆಯ ಕೊಲೆಗಾರರನ್ನು ಸಂಪೂರ್ಣವಾಗಿ ಕ್ಷಮಿಸಿದ್ದೇವೆ,” ಎಂದು ಹೇಳಿದ್ದಾನೆ. ಅದೇ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ನನ್ನ ಅಜ್ಜಿ ಮತ್ತು ನನ್ನ ತಂದೆಯ ಹತ್ಯೆಗೊಳಗಾಗುವ ಸಂಭವ ಇತ್ತು ಎಂದು ನನಗೆ ತಿಳಿದಿತ್ತು,” ಎಂದು ಹೇಳಿದ ರಾಹುಲ್ ಗಾಂಧಿ, “ಮೊದಲಿಗೆ ನನ್ನೊಳಗೆ ತುಂಬಾ ನೋವು ಮತ್ತು ಸಿಟ್ಟು ಇದ್ದಿತ್ತು. ಆದರೆ ಕ್ರಮೇಣ ನಾನು ಎಲ್ಲರನ್ನು … Continue reading ರಾಹುಲ್…ಎದೆಗೆ ಇರಿಯುವ ಮಾನವೀಯತೆ!