ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಇಂದಿರಾ – ಕವಿತಾ ಲಂಕೇಶ್

ಭಾರತ್ ಜೋಡೋ ಯಾತ್ರೆ.. ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಇಂದಿರಾ – ಕವಿತಾ ಲೋಕೇಶ್​ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಜತೆಗೆ ಇಂದಿರಾ ಹಾಗೂ ಕವಿತಾ ಲಂಕೇಶ್​ ಅವರು ಹೆಜ್ಜೆಹಾಕಿದ್ದಾರೆ. ಮಂಡ್ಯ: ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್ ಹಾಗೂ ಸಹೋದರಿ ಕವಿತಾ ಲಂಕೇಶ್ ಅವರು ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ​ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ … Continue reading ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಇಂದಿರಾ – ಕವಿತಾ ಲಂಕೇಶ್