ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ವಿಧಿವಶ

ಎಸ್.ಎಂ ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದ ಜಬ್ಬಾರ್‌ ಖಾನ್ ಹೊನ್ನಳ್ಳಿ ನಿಧನರಾಗಿದ್ದಾರೆ. ಹುಬ್ಬಳ್ಳಿ: ಮಾಜಿ ಸಚಿವ ಹಾಗೂ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಮುಸ್ಲಿಂ ನಾಯಕ ಜಬ್ಬಾರ್‌ ಖಾನ್ ಹೊನ್ನಳ್ಳಿ ಅವರು ಇಂದು ವಿಧಿವಶರಾದರು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. https://27b4fcac7ce58e2d559530a401dfa7e6.safeframe.googlesyndication.com/safeframe/1-0-38/html/container.html ಮೃತರು ಎಸ್.ಎಂ ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದರು. … Continue reading ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ವಿಧಿವಶ