ರಮಣೀಯ ನಿಸರ್ಗತಾಣ ಹೊನ್ನೆಮರಡು!

ಪ್ರಕೃತಿ,ಅರಣ್ಯ, ನೀರು ಇರುವ ಪ್ರದೇಶಗಳೆಂದರೆ ಪ್ರವಾಸಿಗರಿಗೆ ಮೆಚ್ಚಿನ ಸ್ಥಳ. ಪಿಕ್‌ ನಿಕ್‌, ಟೂರ್‌ ಹೋಗುವವರ ಆಯ್ಕೆ ಕೂಡಾ ನೈಸರ್ಗಿಕ ಆಕರ್ಷಣೆಗಳೇ ಹೆಚ್ಚಿರುವುದು ಸಾಮಾನ್ಯ. ಇಂಥ ಸ್ಥಳಗಳಲ್ಲಿ ಪ್ರವಾಸಿಗರು ಬಂದು ಅಲ್ಲಿಯ ವಾತಾವರಣ ಕಲುಷಿತ ಮಾಡುತ್ತಿರುವುದಕ್ಕೆ ನೂರಾರು ದೃಷ್ಟಾಂತಗಳು ದೊರೆಯುತ್ತವೆ.ಆದರೆ ನೀವಿಲ್ಲಿ ನೋಡುತ್ತಿರುವ ಹೊನ್ನೆಮರಡು ಇವಕ್ಕೆಲ್ಲಾ ಅಪವಾದ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದ ಈ ಹಿನ್ನೀರಿನ ಪ್ರದೇಶ ವಾಸ್ತವದಲ್ಲಿ ಸ್ವರ್ಗ ಸದೃಶ ಎಂದರೆ ಉತ್ಪ್ರೇಕ್ಷೆಯಲ್ಲ. ಇಲ್ಲಿರುವ ಹಿನ್ನೀರು ಸೃಷ್ಟಿಸಿರುವ ಕಾಡುದ್ವೀಪಗಳು,ಹಿನ್ನೀರಿನ ಅಲೆಗಳ ಮೊರೆತ ಎಂಥವರಲ್ಲೂ ರಸಿಕತ್ವ, ಕವಿತ್ವವನ್ನು … Continue reading ರಮಣೀಯ ನಿಸರ್ಗತಾಣ ಹೊನ್ನೆಮರಡು!