ಕುಮಟಾದಲ್ಲೊಂದು ವಿಶಿಷ್ಟ ಧಾರ್ಮಿಕ ಆಚರಣೆ….ಹೀಗೂ ಉಂಟೆ?

ದೇವಿಯ ಆಶೀರ್ವಾದಕ್ಕಾಗಿ ಕುದಿಯುವ ಎಣ್ಣೆಯಲ್ಲಿ ಕೈ ಮುಳುಗಿಸುತ್ತಾರೆ; ಕುಮಟಾದಲ್ಲೊಂದು ವಿಶಿಷ್ಟ ಧಾರ್ಮಿಕ ಆಚರಣೆ ಇತ್ತೀಚೆಗೆ ಕನಿಷ್ಠ ಒಂದು ಸಾವಿರ ಜನರು ದೇವಾಲಯಕ್ಕೆ ಭೇಟಿ ನೀಡಿದ್ದರು. ಪ್ರತಿವರ್ಷವೂ ಇಲ್ಲೊಂದು ವಿಶೇಷ ಆಚರಣೆ ನಡೆಯುತ್ತದೆ. ಅದು ಪವಾಡವೇ ಸರಿ. ಇಲ್ಲಿಗೆ ಬರುವ ಭಕ್ತರು ಹರಕೆಯನ್ನು ತೀರಿಸಲು ತಮ್ಮ ಕೈಗಳನ್ನು ಕುದಿಯುವ ಎಣ್ಣೆಯಲ್ಲಿ ಮುಳುಗಿಸುತ್ತಾರೆ. ಕುಮಟಾ (ಉತ್ತರ ಕನ್ನಡ): ಇಲ್ಲೊಂದು ವಿಶಿಷ್ಟ ಧಾರ್ಮಿಕ ಆಚರಣೆ ಇದೆ. ಈ ದೇವಸ್ಥಾನದಲ್ಲಿ ದೇವರ ಅನುಗ್ರಹಕ್ಕಾಗಿ ಕೋರಿ ಬರುವವರೇ ಅಧಿಕ. ಕುಮಟಾದ ರಾಯೇಶ್ವರಿ ಕಾಮಾಕ್ಷಿ ದೇವಿ … Continue reading ಕುಮಟಾದಲ್ಲೊಂದು ವಿಶಿಷ್ಟ ಧಾರ್ಮಿಕ ಆಚರಣೆ….ಹೀಗೂ ಉಂಟೆ?