

ಗಂಧದಗುಡಿ ಅದ್ಧೂರಿಯಾಗಿ ಬಿಡುಗಡೆ: 30 ಹಳ್ಳಿಗಳ ಮಕ್ಕಳಿಗೆ ಫ್ರೀ ಶೋ ನೀಡಲಿರುವ ಅಪ್ಪು ಫ್ಯಾನ್ಸ್
ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ‘ಗಂಧದಗುಡಿ’ ತೆರೆಗೆ ಅಪ್ಪಳಿಸಲು, ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭಿಮಾನಿಗಳು ಚಿತ್ರವನ್ನು ಅದ್ಧೂರಿಯಾಗಿ ಸ್ವಾಗತ ಮಾಡಲು ಸಿದ್ಧರಾಗಿದ್ದಾರೆ.
ಸಮುದ್ರದಾಳದಲ್ಲೂ ಗಂಧದಗುಡಿ ಸಿನೆಮಾ ಪ್ರಚಾರ.. ಅಭಿಮಾನ ಮೆರೆದ ಅಪ್ಪು ಫ್ಯಾನ್
ದಿ. ಪುನೀತ್ ರಾಜ್ಕುಮಾರ್ ಅಭಿನಯದ ಗಂಧದ ಗುಡಿ ಸಿನೆಮಾ ಬಿಡುಗಡೆಗೆ ಸಿದ್ಧವಾಗಿದ್ದು, ಅಪ್ಪು ಅವರ ಅಭಿಮಾನಿಯೊಬ್ಬರು ಮುರುಡೇಶ್ವರ ಸಮುದ್ರದಾಳದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ.
