ವೈವಿಧ್ಯಮಯ ದೀಪಾವಳಿ

ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಹೊಸಳ್ಳಿಯಲ್ಲಿ ಗೋಪೂಜೆ ಹಾಗೂ ಗೋಕ್ರೀಡೆಯನ್ನು ಶೃದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ರೈತರು ತಮ್ಮ ದನಕರುಗಳಿಗೆ ಸ್ನಾನ ಮಾಡಿಸಿ, ಅಲಂಕಾರ ಮಾಡಿ ಕೊಟ್ಟಿಗೆಯಲ್ಲಿ ಪೂಜೆ ಸಲ್ಲಿಸಿದರು. ಗೋ ಗ್ರಾಸ ನೀಡಿದ ನಂತರ ಊರಿನ ಎಲ್ಲಾ ದನಕರುಗಳನ್ನು ಬೆಚ್ಚುವ ಕಟ್ಟೆಯವರಿಗೆ ಕರೆತಂದರು. ನಂತರ ಬೆಚ್ಚುವ ಕಟ್ಟೆಯ ಭೂತಪ್ಪನಿಗೆ ಸುಳಿಗಾಗಿ ಒಡೆದು ಪೂಜೆ ಸಲ್ಲಿಸಲಾಯಿತು. ಅದಾದ ನಂತರ ಗ್ರಾಮದ ಸುತ್ತಲಿನ ಎಲ್ಲಾ ದೇವತೆಗಳಿಗೆ ಹಣ್ಣು ಕಾಯಿ ಸಮರ್ಪಿಸಿದರು. ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಹೊಸಳ್ಳಿಯಲ್ಲಿ … Continue reading ವೈವಿಧ್ಯಮಯ ದೀಪಾವಳಿ