ಸಮಾಜಮುಖಿ ಅಪ್ಪು ಸ್ಮರಣೆ….

ಹಲವು ಸಮಾಜ ಸೇವೆಗಳ ಮೂಲಕ ಹೃದಯ ವೈಶಾಲ್ಯ ಮರೆದಿದ್ದ ಹೃದಯವಂತ ಅಪ್ಪು ಡಾ.ಪುನೀತ್​ ರಾಜ್​ಕುಮಾರ್​ ನಮ್ಮನ್ನು ಅಗಲಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಅಪ್ಪು ಸಮಾಜ ಸೇವೆಗಳ ಮೂಲಕ ಹೃದಯವಂತರಾಗಿದ್ದರು. ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ ‘ಅಪ್ಪು’ ಗತಿಸಿ ಒಂದು ವರ್ಷ: ಮೊದಲ ಪುಣ್ಯತಿಥಿ, ಸಮಾಧಿ ಬಳಿ ಕಾರ್ಯಕ್ರಮ ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ ‘ಅಪ್ಪು’ಅನಿರೀಕ್ಷಿತವಾಗಿ ಗತಿಸಿ ಇಂದು ಅಕ್ಟೋಬರ್ 29ಕ್ಕೆ ಒಂದು ವರ್ಷ. ಪ್ರಥಮ ವರ್ಷದ ಪುಣ್ಯತಿಥಿ ಹಿನ್ನೆಲೆಯಲ್ಲಿ ಪುನೀತ್ ಸಮಾಧಿ(Power star Puneet Rajkumar) … Continue reading ಸಮಾಜಮುಖಿ ಅಪ್ಪು ಸ್ಮರಣೆ….