ಜಾನಪದ,ಎಲ್.ಆರ್.ಹೆಗಡೆ ಎಂಬ ಅಚ್ಚರಿ!

ಏನೂ ಹುಡುಕುತ್ತ ಓದುತ್ತಾ ಹೋಗುತ್ತಿದ್ದೆ . ಆಗ ಕಣ್ಣಿಗೆ ಬಿದ್ದದ್ದು ಡಾ. ಎಲ್ ಆರ್ ಹೆಗಡೆ ಆವರು ಬರೆದ ದೀರ್ಘ ಪತ್ರ. ಅವರು ನನಗೆ ಪತ್ರ ಬರೆದಿದ್ದಾರೆ ಎನ್ನುವುದೇ ಮರೆತು ಹೋಗಿತ್ತು. ಅದು ೧೦.೪.೧೯೯೦ ರಂದು ಬರೆದ ಪತ್ರ. ನನ್ನ “ಜಾನಪದ ಶೋಧ” ಕೃತಿ ಪ್ರಕಟವಾದ ವರ್ಷ ಆ ಕೃತಿಯನ್ನು ಅವರಿಗೆ ಕಳುಹಿಸಿಕೊಟ್ಟಿದ್ದೆ. ಅದಕ್ಕೆ ಪ್ರತಿಯಾಗಿ ಬರೆದ ಪತ್ರವಿದು. ಸ್ವಾರಸ್ಯವೆಂದರೆ ಈ ಪತ್ರದಲ್ಲಿ ಅವರು ನಾನು ಕಳುಹಿಸಿದ “ಜಾನಪದ ಶೋಧ” ಪುಸ್ತಕದ ಬಗ್ಗೆ ಬರೆದದ್ದಕ್ಕಿಂತ ಅಧಿಕವಾಗಿ ಇದಕ್ಕಿಂತಲೂ … Continue reading ಜಾನಪದ,ಎಲ್.ಆರ್.ಹೆಗಡೆ ಎಂಬ ಅಚ್ಚರಿ!