ಜಿಲ್ಲಾ-ತಾಲ್ಲೂಕು ಪಂಚಾಯತ್ ಚುನಾವಣೆ: ಸುಪ್ರೀಂ ಕೋರ್ಟ್ ನಿಂದ ರಾಜ್ಯ ಚುನಾವಣಾ ಆಯೋಗ ಅರ್ಜಿ ತಿರಸ್ಕಾರ

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಹಿನ್ನಡೆಯುಂಟಾಗಿದೆ. ನ್ಯಾಯಮೂರ್ತಿ ಅನಿರುದ್ಧ್ ನೇತೃತ್ವದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಬೋಸ್, ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ.  ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಹಿನ್ನಡೆಯುಂಟಾಗಿದೆ.ನ್ಯಾಯಮೂರ್ತಿ ಅನಿರುದ್ಧ್ ನೇತೃತ್ವದ ಸುಪ್ರೀಂ ಕೋರ್ಟ್ … Continue reading ಜಿಲ್ಲಾ-ತಾಲ್ಲೂಕು ಪಂಚಾಯತ್ ಚುನಾವಣೆ: ಸುಪ್ರೀಂ ಕೋರ್ಟ್ ನಿಂದ ರಾಜ್ಯ ಚುನಾವಣಾ ಆಯೋಗ ಅರ್ಜಿ ತಿರಸ್ಕಾರ