ಒಂದೇ ಗುಂಪಿಗೆ ಮಾನ್ಯತೆ…ಭಾಜಪದ ಕಾಂಗ್ರೆಸ್ ದಾರಿ, ಉ.ಕ.ದಲ್ಲಿ ಬಿ.ಜೆ.ಪಿ. ಆಡಳಿತದ ಫಲಶೃತಿ!?!

ರಾಜಕೀಯದಲ್ಲಿ ಗುಂಪು ಕಟ್ಟುವುದು,ಗುಂಪುಗಾರಿಕೆ ಮಾಡುವುದು ಸಾಮಾನ್ಯ ವಿಚಾರ. ಆದರೆ ಈ ಗುಂಪುಗಾರಿಕೆ ರಾಜಕೀಯ ಪಕ್ಷ, ನಾಯಕರಿಗೆ ಮಾರಕವಾಗುವುದು ಲಾಗಾಯ್ತಿನ ವಾಸ್ತವ. ದೇಶ,ರಾಜ್ಯಗಳಲ್ಲಿ ನಾನಾ ಪಕ್ಷಗಳ ಇಂಥ ಬಣ,ಗುಂಪುಗಳ ಹಲವು ಸುದ್ದಿಗಳಿವೆ. ಆದರೆ ಉತ್ತರ ಕನ್ನಡ ಜಿಲ್ಲೆಯ ರಾಜಕೀಯ ಗುಂಪುಗಾರಿಕೆ ಇಲ್ಲಿಯ ಬಹುಸಂಖ್ಯಾತರಿಗೇ ಮಾರಕವಾಗುತ್ತಿರುವುದಕ್ಕೆ ಅನೇಕ ಉದಾಹರಣೆಗಳಿವೆ. ಜನತಾ ದಳ ವಿಭಾಗವಾಗಲು ರಾಮಕೃಷ್ಣ ಹೆಗಡೆ ಮತ್ತು ದೇವೇಗೌಡರ ಬಣ ರಾಜಕೀಯ ಕಾರಣ. ಅದಕ್ಕೂ ಮೊದಲು ದೇವ ರಾಜ್‌ ಅರಸು, ಬಂಗಾರಪ್ಪ ಸೇರಿದ ಕೆಲವು ನಾಯಕರ ಬಣ ರಾಜಕೀಯದಿಂದ ಕಾಂಗ್ರೆಸ್‌ … Continue reading ಒಂದೇ ಗುಂಪಿಗೆ ಮಾನ್ಯತೆ…ಭಾಜಪದ ಕಾಂಗ್ರೆಸ್ ದಾರಿ, ಉ.ಕ.ದಲ್ಲಿ ಬಿ.ಜೆ.ಪಿ. ಆಡಳಿತದ ಫಲಶೃತಿ!?!