samaajamukhi-ಸೌಹಾರ್ದ,ಸಹಬಾಳ್ವೆಯಿಂದ ಮಾತ್ರ ಈ ದೇಶಕ್ಕೆ ಶಾಂತಿ
ಸಿದ್ದಾಪುರ:- ಎಲ್ಲಾ ಜಾತಿ, ಧರ್ಮ ಗಳನ್ನು ಒಟ್ಟಿಗೆ ಕೊಂಡೊಯ್ದರೆ ಭವ್ಯ ಭಾರತದ ನಿರ್ಮಾಣ ಸಾಧ್ಯ ವಾಗುತ್ತದೆ ಎಂದು ಉದ್ಯಮಿ ಉಪೇಂದ್ರ ಪೈ ಶಿರಸಿ ಅಭಿಪ್ರಾಯಪಟ್ಟರು.ಅವರು ತಾಲೂಕು ಕ್ರೀಡಾಂಗಣದ ರವೀಂದ್ರ ಭಟ್ ವೇದಿಕೆಯಲ್ಲಿ ಪತ್ರಕರ್ತ, ಸಂಪಾದಕ ಕನ್ನೇಶ ನಾಯ್ಕ ರ ನೇತೃತ್ವದ ಸಮಾಜಮುಖಿ ಡಾಟ್ ನೆಟ್, ವೆಬ್ ನ್ಯೂಸ್ ಸಮಾಜಮುಖಿ ಮತ್ತು ಸಾಮಾಜಮುಖಿ ನ್ಯೂಸ್ ಯು ಟ್ಯೂಬ್ ಚಾನಲ್ ಗಳ ಸಂಯೋಜನೆ ಯಲ್ಲಿ ನಡೆದ ಅಪ್ಪುಡಾನ್ಸ್ ಟ್ರೋಫಿ, ಸಮಾಜಮುಖಿ ಕಬ್ಬಡ್ಡಿ ಟ್ರೋಫಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸರ್ವಧರ್ಮ ಸಭೆಯಲ್ಲಿ ಅವರು … Continue reading samaajamukhi-ಸೌಹಾರ್ದ,ಸಹಬಾಳ್ವೆಯಿಂದ ಮಾತ್ರ ಈ ದೇಶಕ್ಕೆ ಶಾಂತಿ
Copy and paste this URL into your WordPress site to embed
Copy and paste this code into your site to embed