

ಕೋಲಾರದಲ್ಲಿ ಒಕ್ಕಲಿಗ ರೈತ ಯುವಕರಿಗೆ ವಧುಗಳ ಕೊರತೆ ಎದುರಾಗಿದೆ. ನೀವು ಮುಖ್ಯಮಂತ್ರಿ ಆದ ಕೂಡಲೇ ನಮ್ಮ ಜಿಲ್ಲೆಯ ವಧುಗಳು ಬೇರೆ ಜಿಲ್ಲೆಯ ವರಗಳನ್ನು ಮದುವೆಯಾಗುವುದನ್ನು ನಿಷೇಧಿಸಿ ನಿಯಮ ಜಾರಿಗೆ ತರಬೇಕು


ಕೋಲಾರ: ಕೋಲಾರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಗ್ರಾಮಸ್ಥರು ಮತ್ತು ರೈತರ ಕಷ್ಟಗಳನ್ನು ಆಲಿಸುವ ಸಂದರ್ಭದಲ್ಲಿ ಮುದುವತ್ತಿ ಗ್ರಾಮದ ಯುವಕ ಧನಂಜಯ ಎನ್ನುವ ಯುವಕ, ಒಕ್ಕಲಿಗ ರೈತ ಯುವಕರಿಗೆ ಮದುವೆಗೆ ವಧುಗಳ ಸಮಸ್ಯೆಗಳ ಬಗ್ಗೆ ಪತ್ರ ಬರೆದಿದ್ದಾರೆ.
ಕೋಲಾರದಲ್ಲಿ ಒಕ್ಕಲಿಗ ರೈತ ಯುವಕರಿಗೆ ವಧುಗಳ ಕೊರತೆ ಎದುರಾಗಿದೆ. ನೀವು ಮುಖ್ಯಮಂತ್ರಿ ಆದ ಕೂಡಲೇ ನಮ್ಮ ಜಿಲ್ಲೆಯ ವಧುಗಳು ಬೇರೆ ಜಿಲ್ಲೆಯ ವರಗಳನ್ನು ಮದುವೆಯಾಗುವುದನ್ನು ನಿಷೇಧಿಸಿ ನಿಯಮ ಜಾರಿಗೆ ತರಬೇಕು ಎಂದು ಕುಮಾರಸ್ವಾಮಿಗೆ ಧನಂಜಯ ಅವಲತ್ತುಕೊಂಡಿದ್ದಾನೆ.
ಕುಮಾರಸ್ವಾಮಿ ಸಿಎಂ ಆಗುವುದು ಖಚಿತವಾಗಿದ್ದು, ಜೆಡಿಎಸ್ ಸರ್ಕಾರದಲ್ಲಿ ನಿಯಮ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಧನಂಜಯ ಮನವಿ ಮಾಡಿದ್ದಾರೆ. ಮದುವೆ ವಯಸ್ಸು ಮೀರುತ್ತಿದ್ದರೂ ವಧು ದೊರೆಯದಿರುವ ಜಟಿಲ ಸಮಸ್ಯೆಯಾಗಿದೆ. ವಿಚಿತ್ರ ಆದರೂ ಸಾಮಾಜಿಕ ಸಮಸ್ಯೆ ಬಗ್ಗೆ ಧನಂಜಯ ಪತ್ರ ಮೂಲಕ ಎಲ್ಲರ ಗಮನಕ್ಕೆ ತಂದಿದ್ದಾರೆ (kpc)
ಐ ಲವ್ ಯು ರಸ್ನಾ: ಜನಪ್ರಿಯ ಪಾನೀಯ ‘ರಸ್ನಾ’ ಸಂಸ್ಥಾಪಕ ಅರೀಜ್ ಪಿರೋಜ್‌ಶಾ ಖಂಬಟ್ಟ ನಿಧನ
ಕೊಳಕಾದ ಹೊದಿಕೆ ಮತ್ತು ದಿಂಬು; ವಾಸನೆ ತಡೆಯಲಾಗದೆ ಸೂಪರ್ ಫಾಸ್ಟ್ ರೈಲಿನ ತುರ್ತು ಸರಪಳಿ ಎಳೆದ ಪ್ರಯಾಣಿಕರು
ಮಂಗಳೂರು ಸ್ಫೋಟ ಪ್ರಕರಣ: ಬಾಂಬ್ ತಯಾರಿಸುತ್ತಿರುವ ವಿಡಿಯೋಗಳನ್ನು ಐಸಿಸ್ ಸಹಚರರೊಂದಿಗೆ ಹಂಚಿಕೊಂಡಿದ್ದ ಶಾರಿಕ್!
ಉತ್ತರ ಪ್ರದೇಶದ ಲಖಿಂಪುರ ಖೇರಿಯ ಭೀರಾ ರಸ್ತೆಯಲ್ಲಿ ಕಾರು ಪಲ್ಟಿಯಾಗಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು
ಮಂಗಳೂರಿಗೆ ಸಿಎಂ ಬೊಮ್ಮಾಯಿ ಬಂದು ಹೋದ ಕೆಲವೇ ಗಂಟೆಗಳಲ್ಲಿ ಸ್ಫೋಟ: ಕಳವಳಕಾರಿ ಸಂಗತಿ ಎಂದ ಪೊಲೀಸರು Poll
Read Article: ರಾಜೀವ್ ಗಾಂಧಿ ಹತ್ಯೆ ಪ್ರಕರಣ: ನಳಿನಿ ಶ್ರೀಹರನ್, ಇತರ ನಾಲ್ವರು ಅಪರಾಧಿಗಳು ಜೈಲಿನಿಂದ ಬಿಡುಗಡೆ
ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ನಿರ್ಧಾರ ತಪ್ಪು ಎಂದ ಕಾಂಗ್ರೆಸ್ ಪಕ್ಷದ ಹೇಳಿಕೆಯನ್ನು ನೀವು ಒಪ್ಪುತ್ತೀರಾ?
ಹೌದು ಇಲ್ಲ |










_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
