samajamukhi trophy winner- ಹೆಗ್ಗರಣಿ ಪಾಲಾದ ಸಮಾಜಮುಖಿ ಕಬ್ಬಡ್ಡಿ ಟ್ರೋಫಿ

ಶನಿವಾರ ತಡರಾತ್ರಿ ಪ್ರಾರಂಭವಾಗಿ ಭಾನುವಾರ ಮುಕ್ತಾಯವಾದ ಪ್ರತಿಷ್ಟಿತ ಸಮಾಜಮುಖಿ ಕಬ್ಬಡ್ಡಿ ಟ್ರೋಫಿ ಮೊದಲ ಬಹುಮಾನವನ್ನು ಹೆಗ್ಗರಣಿ ತಂಡ ಪಡೆದುಕೊಂಡಿದೆ. ಹೆಗ್ಗರಣಿ ಕಬ್ಬಡ್ಡಿ ತಂಡ ಪಡೆದ ಸಮಾಜಮುಖಿ ಟ್ರೋಫಿ ೧೫ ಸಾವಿರಗಳ ನಗದು ಹಣ ಮತ್ತು ೫ ಸಾವಿರಕ್ಕೂ ಹೆಚ್ಚು ಮೌಲ್ಯದ ಆಕರ್ಷಕ ಶೀಲ್ಡ್‌ ಹೊಂದಿತ್ತು.

ತೀವೃ ಹಣಾಹಣಿಯ ನಂತರ ಒಂದೇ ಅಂಕದ ಕೊರತೆಯಿಂದ ಹೆಗ್ಗರಣಿ ತಂಡದ ವಿರುದ್ಧ ಸೋಲುಂಡ ಹೊಸೂರು ತಂಡ ದ್ವಿತಿಯ ಬಹುಮಾನ ನಗದು ಎಂಟು ಸಾವಿ ಮತ್ತು ೪ ಸಾವಿರ ಮೌಲ್ಯದ ಶೀಲ್ಡ್‌ ಪಡೆದು ಸಮಾಧಾನ ಪಟ್ಟಿತು.

ಮೂರಣೇ ಸ್ಥಾನಕ್ಕೆ ಪೈಪೋಟಿ ನಡೆಸಿ ಕೊನೆಗೂ ೬ ಸಾವಿರ ನಗದು ಮತ್ತು ೩.೫ ಸಾವಿರ ಮೌಲ್ಯದ ಶೀಲ್ಡ್‌ ಪಡೆದ ಸಮಾಜಮುಖಿ ಹೋಮ್‌ ತಂಡ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿತು. ಕಬಗಾರ್‌ ತಂಡದೊಂದಿಗೆ ತಲಾ ಐದು ಸಾವಿರ ಹಂಚಿಕೊಂಡ ಸಮಾಜಮುಖಿ ತಂಡ ಕಬಗಾರ್‌ ತಂಡವನ್ನು ನಾಲ್ಕನೇ ಸ್ಥಾನಕ್ಕೆ ತಳ್ಳುವಲ್ಲಿ ಯಶಸ್ವಿಯಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *