ಮದುವೆಯಾಗಲು ಹುಡುಗಿಯರು ಸಿಗುತ್ತಿಲ್ಲ, ನೀವು ಸಿಎಂ ಆದ ಕೂಡಲೇ ಕೋಲಾರದಿಂದ ಬೇರೆ ಜಿಲ್ಲೆಗೆ ಹೆಣ್ಣು ಕೊಡುವುದನ್ನು ಬ್ಯಾನ್ ಮಾಡಿ

ಕೋಲಾರದಲ್ಲಿ ಒಕ್ಕಲಿಗ ರೈತ ಯುವಕರಿಗೆ ವಧುಗಳ ಕೊರತೆ ಎದುರಾಗಿದೆ. ನೀವು ಮುಖ್ಯಮಂತ್ರಿ ಆದ ಕೂಡಲೇ ನಮ್ಮ ಜಿಲ್ಲೆಯ ವಧುಗಳು ಬೇರೆ ಜಿಲ್ಲೆಯ ವರಗಳನ್ನು ಮದುವೆಯಾಗುವುದನ್ನು ನಿಷೇಧಿಸಿ ನಿಯಮ ಜಾರಿಗೆ ತರಬೇಕು

HD Kumaraswamy

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಗ್ರಾಮಸ್ಥರು ಮತ್ತು ರೈತರ ಕಷ್ಟಗಳನ್ನು ಆಲಿಸುವ ಸಂದರ್ಭದಲ್ಲಿ ಮುದುವತ್ತಿ ಗ್ರಾಮದ ಯುವಕ ಧನಂಜಯ ಎನ್ನುವ ಯುವಕ, ಒಕ್ಕಲಿಗ ರೈತ ಯುವಕರಿಗೆ ಮದುವೆಗೆ ವಧುಗಳ  ಸಮಸ್ಯೆಗಳ ಬಗ್ಗೆ ಪತ್ರ ಬರೆದಿದ್ದಾರೆ.

ಕೋಲಾರದಲ್ಲಿ ಒಕ್ಕಲಿಗ ರೈತ ಯುವಕರಿಗೆ ವಧುಗಳ ಕೊರತೆ ಎದುರಾಗಿದೆ. ನೀವು ಮುಖ್ಯಮಂತ್ರಿ ಆದ ಕೂಡಲೇ ನಮ್ಮ ಜಿಲ್ಲೆಯ ವಧುಗಳು ಬೇರೆ ಜಿಲ್ಲೆಯ ವರಗಳನ್ನು ಮದುವೆಯಾಗುವುದನ್ನು ನಿಷೇಧಿಸಿ ನಿಯಮ ಜಾರಿಗೆ ತರಬೇಕು ಎಂದು ಕುಮಾರಸ್ವಾಮಿಗೆ ಧನಂಜಯ ಅವಲತ್ತುಕೊಂಡಿದ್ದಾನೆ.

ಕುಮಾರಸ್ವಾಮಿ ಸಿಎಂ ಆಗುವುದು ಖಚಿತವಾಗಿದ್ದು, ಜೆಡಿಎಸ್ ಸರ್ಕಾರದಲ್ಲಿ ನಿಯಮ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಧನಂಜಯ ಮನವಿ ಮಾಡಿದ್ದಾರೆ. ಮದುವೆ ವಯಸ್ಸು ಮೀರುತ್ತಿದ್ದರೂ ವಧು ದೊರೆಯದಿರುವ ಜಟಿಲ ಸಮಸ್ಯೆಯಾಗಿದೆ. ವಿಚಿತ್ರ ಆದರೂ ಸಾಮಾಜಿಕ ಸಮಸ್ಯೆ ಬಗ್ಗೆ ಧನಂಜಯ ಪತ್ರ ಮೂಲಕ ಎಲ್ಲರ ಗಮನಕ್ಕೆ ತಂದಿದ್ದಾರೆ (kpc)


ಐ ಲವ್ ಯು ರಸ್ನಾ: ಜನಪ್ರಿಯ ಪಾನೀಯ ‘ರಸ್ನಾ’ ಸಂಸ್ಥಾಪಕ ಅರೀಜ್ ಪಿರೋಜ್‌ಶಾ ಖಂಬಟ್ಟ ನಿಧನ

ಕೊಳಕಾದ ಹೊದಿಕೆ ಮತ್ತು ದಿಂಬು; ವಾಸನೆ ತಡೆಯಲಾಗದೆ ಸೂಪರ್ ಫಾಸ್ಟ್ ರೈಲಿನ ತುರ್ತು ಸರಪಳಿ ಎಳೆದ ಪ್ರಯಾಣಿಕರು

ಮಂಗಳೂರು ಸ್ಫೋಟ ಪ್ರಕರಣ: ಬಾಂಬ್ ತಯಾರಿಸುತ್ತಿರುವ ವಿಡಿಯೋಗಳನ್ನು ಐಸಿಸ್ ಸಹಚರರೊಂದಿಗೆ ಹಂಚಿಕೊಂಡಿದ್ದ ಶಾರಿಕ್!

ಉತ್ತರ ಪ್ರದೇಶದ ಲಖಿಂಪುರ ಖೇರಿಯ ಭೀರಾ ರಸ್ತೆಯಲ್ಲಿ ಕಾರು ಪಲ್ಟಿಯಾಗಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಮಂಗಳೂರಿಗೆ ಸಿಎಂ ಬೊಮ್ಮಾಯಿ ಬಂದು ಹೋದ ಕೆಲವೇ ಗಂಟೆಗಳಲ್ಲಿ ಸ್ಫೋಟ: ಕಳವಳಕಾರಿ ಸಂಗತಿ ಎಂದ ಪೊಲೀಸರು Poll

Read Article: ರಾಜೀವ್ ಗಾಂಧಿ ಹತ್ಯೆ ಪ್ರಕರಣ: ನಳಿನಿ ಶ್ರೀಹರನ್, ಇತರ ನಾಲ್ವರು ಅಪರಾಧಿಗಳು ಜೈಲಿನಿಂದ ಬಿಡುಗಡೆ

Former Prime Minister Rajiv Gandhi at an election rally in May 1991

ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ನಿರ್ಧಾರ ತಪ್ಪು ಎಂದ ಕಾಂಗ್ರೆಸ್ ಪಕ್ಷದ ಹೇಳಿಕೆಯನ್ನು ನೀವು ಒಪ್ಪುತ್ತೀರಾ?

ಹೌದು ಇಲ್ಲ

ಚಿತ್ರದ ಪೋಸ್ಟರ್
ಚಿತ್ರದ ಪೋಸ್ಟರ್
ಚಿತ್ರದ ಪೋಸ್ಟರ್
ಟ್ರಿಪಲ್ ರೈಡಿಂಗ್
ಚಿತ್ರದ ಪೋಸ್ಟರ್
ಚಿತ್ರದ ಪೋಸ್ಟರ್
ಲಾಲ್ ಸಿಂಗ್ ಚಡ್ಡಾ ಚಿತ್ರದ ಹೀನಾಯ ಸೋಲಿನಿಂದ ಕಂಗೆಟ್ಟು ಸದ್ಯ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ಬಾಲಿವುಡ್ ನಟ ಅಮೀರ್ ಖಾನ್ ಇದೀಗ ಅದ್ಧೂರಿಯಾಗಿ ತಮ್ಮ ಪುತ್ರಿಯ ನಿಶ್ಚಿತಾರ್ಥ ಮಾಡಿದ್ದಾರೆ.
ಕ್ರೀಮ್ ಚಿತ್ರದ ಫೈಟ್ ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ನಟಿ ಸಂಯುಕ್ತ ಹೆಗಡೆ ಅವರು ಇದೀಗ ಚೇತರಿಸಿಕೊಂಡಿದ್ದು ಶ್ರೇಯಸ್ ಮಂಜು ಅಭಿನಯದ ರಾಣಾ ಚಿತ್ರದಲ್ಲಿ ಐಟಂ ಹಾಡಿಗೆ ಸೊಂಟ ಬಳುಕಿಸಿದ್ದಾರೆ. ಫೋಟೋ ಕೃಪೆ: ಸಂಯುಕ್ತ ಹೆಗಡೆ ಇನ್ ಸ್ಟಾಗ್ರಾಂ
2022ರ ನವೆಂಬರ್ 12ರಂದು ಡಲ್ಲಾಸ್ ವೈಮಾನಿಕ ಪ್ರದರ್ಶನದ ಸಮಯದಲ್ಲಿ B-17 ಹೆವಿ ಬಾಂಬರ್ ಗೆ ಇನ್ನೊಂದು ವಿಮಾನ ಡಿಕ್ಕಿ ಹೊಡೆದು ದುರಂತ ಸಂಭವಿಸಿತ್ತು. ಈ ವೇಳೆ ಆರು ಮಂದಿ ಮೃತಪಟ್ಟಿದ್ದರು.
ಮೂರು ದಿನಗಳ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಂಡೋನೇಷ್ಯಾ ರಾಜಧಾನಿ ಬಾಲಿಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಅಲ್ಲಿ ಸ್ವಾಗತಿಸಿದ ಪರಿ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *