ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಘಟ್ಟದ ಮೇಲಿನವರಿಗೂ ನ್ಯಾಯ

ಸಿದ್ದಾಪುರನಾಟಕಗಳು ಸಮಾಜದ ನೈಜ ಸ್ಥಿತಿಯನ್ನು ತಿಳಿಸುವುದರ ಜತೆಗೆ ಉತ್ತಮ ಸಂದೇಶವನ್ನು ನೀಡುತ್ತವೆ. ನಮ್ಮ ಭಾಷೆ, ಸಂಸ್ಕೃತಿಯ ಮಹತ್ವವನ್ನು ನಾಟಕಗಳು ಸಾದರಪಡಿಸುತ್ತದೆ ಎಂದು ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್ ಹೇಳಿದರು.ತಾಲೂಕಿನ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯಲ್ಲಿ ರಂಗ ಸೌಗಂಧ ಸಿದ್ದಾಪುರ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಕಾರದಲ್ಲಿ ಆಯೋಜಿಸಿದ್ದ ಧರ್ಮಸಾಮ್ರಾಜ್ಯ ಪೌರಾಣಿಕ ನಾಟಕಕ್ಕೆ ಚಾಲನೆ ನೀಡಿ ಅವರು ಸೋಮವಾರ ಮಾತನಾಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನರೇಂದ್ರ ನಾಯಕ ಮಾತನಾಡಿ ಇಲಾಖೆ ಕನ್ನಡ … Continue reading ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಘಟ್ಟದ ಮೇಲಿನವರಿಗೂ ನ್ಯಾಯ