ಲೈಂಗಿಕ ದೌರ್ಜನ್ಯ ಆರೋಗ್ಯ ಸಿಬ್ಬಂದಿ ಅಮಾನತು

ಸಿದ್ದಾಪುರ: ಆರೋಗ್ಯ ಇಲಾಖೆಯ ಇಬ್ಬರು ಮಹಿಳಾ ನೌಕರರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಡಿಯಲ್ಲಿ ತಾಲೂಕಿನ ಕಾನಸೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ‌ದರ್ಜೆ ಸಹಾಯಕ ಶಂಕರ ನಾಯ್ಕ ಎನ್ನುವವರನ್ನು ಕರ್ತವ್ಯದಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ. ಇಲಾಖೆಯ ಓರ್ವ ಮಹಿಳಾ ಸಿಬ್ಬಂದಿ ತನ್ನ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆಂದು ದೂರು ನೀಡಿದ್ದಾರೆ. ಮತ್ತೋರ್ವ ಸಿಬ್ಬಂದಿ ಕೈಸನ್ನೆ ಮಾಡಿ ಲೈಂಗಿಕ ಶೋಷಣೆ ಎಸಗಿದ್ದಾರೆಂದು ದೂರು ನೀಡಿದ್ದು, ಇಬ್ಬರು ನೌಕರರ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು … Continue reading ಲೈಂಗಿಕ ದೌರ್ಜನ್ಯ ಆರೋಗ್ಯ ಸಿಬ್ಬಂದಿ ಅಮಾನತು