ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರು ಜಾರಿ: ಎಂ.ಬಿ.ಪಾಟೀಲ್

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೆ ತರಲಿದೆ ಎಂದು ಕಾಂಗ್ರೆಸ್ ಶಾಸಕ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಗುರುವಾರ ಹೇಳಿದ್ದಾರೆ. ವಿಜಯಪುರ: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೆ ತರಲಿದೆ ಎಂದು ಕಾಂಗ್ರೆಸ್ ಶಾಸಕ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಗುರುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಪಿಂಚಣಿ ಯೋಜನೆಯು ನಿವೃತ್ತಿಯ ನಂತರ ಯಾವುದೇ ಆರ್ಥಿಕ ಭದ್ರತೆಯನ್ನು ನೀಡುವುದಿಲ್ಲ. … Continue reading ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರು ಜಾರಿ: ಎಂ.ಬಿ.ಪಾಟೀಲ್