ಮತ್ತೋರ್ವ ಕನ್ನಡತಿ ಜೊತೆ ಸಲ್ಮಾನ್ ಖಾನ್ ಡೇಟಿಂಗ್: ತನಗಿಂತ 24 ವರ್ಷ ಕಿರಿಯ ನಟಿ ಜೊತೆ ಲವ್?; ಬಾಲಿವುಡ್ ನಲ್ಲಿ ಸಂಚಲನ

ಬಾಲಿವುಡ್ ಸ್ಟಾರ್‌ ಹೀರೋ ಸಲ್ಮಾನ್ ಖಾನ್ ಮತ್ತು ಹಾಟ್‌ ಗೊಂಬೆ ಪೂಜಾ ಹೆಗ್ಡೆ ಕುರಿತು ಇಂಟರೆಸ್ಟಿಂಗ್ ಮ್ಯಾಟರ್‌ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ ಬಾಲಿವುಡ್ ಸ್ಟಾರ್‌ ಹೀರೋ ಸಲ್ಮಾನ್ ಖಾನ್ ಮತ್ತು ಹಾಟ್‌ ಗೊಂಬೆ ಪೂಜಾ ಹೆಗ್ಡೆ ಕುರಿತು ಇಂಟರೆಸ್ಟಿಂಗ್ ಮ್ಯಾಟರ್‌ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಕನ್ನಡತಿ ಪೂಜಾ ಹೆಗ್ಡೆ ಜೊತೆ ಸಲ್ಲು ಭಾಯ್‌ ಪ್ರೀತಿಯಲ್ಲಿ ಮುಳುಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಇವರಿಬ್ಬರು ಡೇಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. … Continue reading ಮತ್ತೋರ್ವ ಕನ್ನಡತಿ ಜೊತೆ ಸಲ್ಮಾನ್ ಖಾನ್ ಡೇಟಿಂಗ್: ತನಗಿಂತ 24 ವರ್ಷ ಕಿರಿಯ ನಟಿ ಜೊತೆ ಲವ್?; ಬಾಲಿವುಡ್ ನಲ್ಲಿ ಸಂಚಲನ