ಈ ವಾರ ಥಂಡಾ…ಥಂಡಾ..ಕೂಲ್‌….,ಕೂಲ್‌ ಯಾಕೆ ಗೊತ್ತೆ?

ಮಾಂಡೌಸ್ ಚಂಡಮಾರುತ ಎಫೆಕ್ಟ್: ಬೆಂಗಳೂರು ಕೂಲ್ ಕೂಲ್, ರಾಜ್ಯ ರಾಜಧಾನಿಯಲ್ಲಿ ಮುಂದುವರೆದ ಜಿಟಿ ಜಿಟಿ ಮಳೆ ತಮಿಳುನಾಡಿನ ಬಳಿಕ ರಾಜ್ಯ ರಾಜಧಾನಿ ಬೆಂಗಳೂರಿಗೂ ಮಾಂಡೌಸ್ ಎಫೆಕ್ಟ್‌ ತಟ್ಟಿದ್ದು, ಇದೀಗ ಸಿಲಿಕಾನ್ ಸಿಟಿ ಬೆಂಗಳೂರು ಕೂಲ್ ಕೂಲ್ ಆಗಿದೆ. ಕರಾವಳಿ,ಮಲೆನಾಡು ಸೇರಿದಂತೆ ಬಹುತೇಕ ರಾಜ್ಯಾದ್ಯಂತ ಇಂದು ನಿನ್ನೆ,ನಾಳೆ ವರೆಗೆ ವಾತಾವರಣ ಶೀತವಾಗಿರಲು ಇದೇ ಕಾರಣ ಎನ್ನಲಾಗಿದೆ. ಬೆಂಗಳೂರು: ತಮಿಳುನಾಡಿನ ಬಳಿಕ ರಾಜ್ಯ ರಾಜಧಾನಿ ಬೆಂಗಳೂರಿಗೂ ಮಾಂಡೌಸ್ ಎಫೆಕ್ಟ್‌ ತಟ್ಟಿದ್ದು, ಇದೀಗ ಸಿಲಿಕಾನ್ ಸಿಟಿ ಬೆಂಗಳೂರು ಕೂಲ್ ಕೂಲ್ ಆಗಿದೆ. … Continue reading ಈ ವಾರ ಥಂಡಾ…ಥಂಡಾ..ಕೂಲ್‌….,ಕೂಲ್‌ ಯಾಕೆ ಗೊತ್ತೆ?