ಡಾಲ್ಫಿನ್ ಜಿಗಿಯುವುದನ್ನು ನೋಡಬೇಕಾ?: ಹಾಗಿದ್ದರೆ ಕಾರವಾರದ ದೇವಬಾಗ್ ಗೆ ಬನ್ನಿ!

ಕರ್ನಾಟಕ ಅರಣ್ಯ ಇಲಾಖೆಯು ಪ್ರವಾಸಿಗರಿಗೆ ಡಾಲ್ಫಿನ್‌ಗಳನ್ನು ಉಚಿತವಾಗಿ ವೀಕ್ಷಿಸಲು ಅನುವು ಮಾಡಿಕೊಡುವ ವಿಶಿಷ್ಟ ಯೋಜನೆಯನ್ನು ಹೊರತಂದಿದೆ.   ಕಾರವಾರ: ಕರ್ನಾಟಕ ಅರಣ್ಯ ಇಲಾಖೆಯು ಪ್ರವಾಸಿಗರಿಗೆ ಡಾಲ್ಫಿನ್‌ಗಳನ್ನು ಉಚಿತವಾಗಿ ವೀಕ್ಷಿಸಲು ಅನುವು ಮಾಡಿಕೊಡುವ ವಿಶಿಷ್ಟ ಯೋಜನೆಯನ್ನು ಹೊರತಂದಿದೆ.   ಕಾರವಾರದ ದೇವಬಾಗ್ ಬಳಿಯ ಕಾಳಿ ನದಿಯಲ್ಲಿ ಡಾಲ್ಫಿನ್ ಜಂಪ್ ನೋಡಬಹುದು. ಪ್ರವಾಸೋದ್ಯಮಇಲಾಖೆಯು  ಸಾಗರ ಮತ್ತು ಕರಾವಳಿ ಪರಿಸರ ವ್ಯವಸ್ಥೆ ಕೋಶದ ಮೂಲಕ, ದೇವಬಾಗ್‌ನಲ್ಲಿನ ಒಂದು ನಿರ್ದಿಷ್ಟ ಸ್ಥಳದಿಂದ ಸಮುದ್ರದಲ್ಲಿರುವ ಡಾಲ್ಫಿನ್ ನೋಡಲು ಅವಕಾಶ ನೀಡಲು ನಿರ್ಧರಿಸಿದೆ, ಈ ಪ್ರಯೋಗ … Continue reading ಡಾಲ್ಫಿನ್ ಜಿಗಿಯುವುದನ್ನು ನೋಡಬೇಕಾ?: ಹಾಗಿದ್ದರೆ ಕಾರವಾರದ ದೇವಬಾಗ್ ಗೆ ಬನ್ನಿ!