bheemanna birthday -ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಿ.ಕೆ.ಬ್ರದರ್ಸ್ ಉಡುಪಿ ತಂಡ ಚಾಂಪಿಯನ್
ಸಿದ್ದಾಪುರ:ಭೀಮಣ್ಣ ಟಿ ನಾಯ್ಕ ಹುಟ್ಟು ಹಬ್ಬದ ಪ್ರಯುಕ್ತ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು, ಹಾಗೂ ಬ್ರೇಡ ವಿತರಣೆ ಮಾಡಲಾಯಿತು.ನಂತರ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನ್ಮನೆ ಭೀಮಣ್ಣ ಹುಟ್ಟು ಹಬ್ಬಕ್ಕೆ ಶುಭ ಕೋರಿದರು. ಕಳೆದ ಒಂದು ದಶಕದಿಂದಲೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡ ಭೀಮಣ್ಣ ಸಾಂಸ್ಕೃತಿಕ, ಧಾರ್ಮಿಕ, ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೋಡಗಿಸಿಕೊಂಡಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿಹೆಚ್ಚಿನ ಸ್ಥಾನ ಮಾಪನಗಳು ಸಿಗುವಂತಾಗಬೇಕು … Continue reading bheemanna birthday -ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಿ.ಕೆ.ಬ್ರದರ್ಸ್ ಉಡುಪಿ ತಂಡ ಚಾಂಪಿಯನ್
Copy and paste this URL into your WordPress site to embed
Copy and paste this code into your site to embed