ಒಬ್ಬರೊಳಗೆ ಒಂದೊಂದು ಕತೆ! ಮನುಜನಿಗೇನಾಗಿದೆ? ಯಾರಲ್ಲಾದರೂ ಉತ್ತರವಿದೆಯಾ?

ಒಂದು ಫೋಟೋ ನೋಡಿದೆ! ಅದು ಪ್ಲೇಟೊನದೋ? ಚಾರ್ಲಿಯದೋ? ಉಹೂ ಇವರಿಬ್ಬರದೂ ಅಲ್ಲ ಅದು, ಅದೇ ಲಿಂಕನ್‌ ಅವರದು ನನಗೆ ಹೀಗೇಕಾಗುತ್ತಿದೆ? ಪ್ಲೇಟೋನ ಕನಸಿನ ರಾಜ್ಯ ಓದಿದ ನಮಗೆ ಪ್ಲೋಟೋ ಪಾಠವಾಗಿ ಕಾಡುವಷ್ಟು ಚಿತ್ರವಾಗಿ ಕಾಡಲಾರ? ಆರ್ಕಿಮಿಡೀಸ್‌, ಸ್ಟೀಲಬರ್ಗ್‌, ಸೇಕ್ಸಫಿಯರ್‌, ಗೆಲಿಲಿಯೋ, ಮಾಂಟೋ? ಶೆಲ್ಲಿ,ಸೀಜರ್‌ ಒಬ್ಬರೂ ಚಿತ್ರಪಟ ವಾಗಿ ದಕ್ಕದವರೂ ಅವರ ಚಿಂತನೆಯಿಂದ ಎದೆಗಿಳಿಯುತ್ತಾರೆ. ಬಸವಣ್ಣನಂಥ ಬಸವಣ್ಣ ಆರೋಪಕ್ಕೆ ತುತ್ತಾಗಿರಲಿಲ್ಲವೆ? ಚನ್ನಬಸವಣ್ಣ ಉಳವಿಯತ್ತ ಓಡಿ ಬಂದು ಅಡಗಿಕೊಳ್ಳಲಿಲ್ಲವೆ? ಜೇಸಸ್‌, ಟಾಲ್ಸ್ಟಾಯ್‌,ಇಬ್ನತೂತ,ಮಾರ್ಕೆಜ್‌,ನೀಷೆ,ಬ್ರೆಕ್ಟ್‌ ಎಷ್ಟೊಂದು ಸಾಧಕರು ನಮ್ಮನ್ನು ಕಾಡಲೆಂದೇ ಬದುಕಿಹೋದರು. ಅಮೇರಿಕಾದ … Continue reading ಒಬ್ಬರೊಳಗೆ ಒಂದೊಂದು ಕತೆ! ಮನುಜನಿಗೇನಾಗಿದೆ? ಯಾರಲ್ಲಾದರೂ ಉತ್ತರವಿದೆಯಾ?