ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ವಿ.ಎಸ್ ಪಾಟೀಲ್

ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಬೆಂಗಳೂರಿನಲ್ಲಿ ಗುರುವಾರ ಕಾಂಗ್ರೆಸ್  ಪಕ್ಷ  ಸೇರ್ಪಡೆಗೊಂಡಿದ್ದಾರೆ.

Former Bjp mla Vs patil others joined congress party

ಬೆಂಗಳೂರು: ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಬೆಂಗಳೂರಿನಲ್ಲಿ ಗುರುವಾರ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ವಿರುದ್ಧ ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯುವುದು ಬಹುತೇಕ ಅಂತಿಮಗೊಂಡಿದೆ.

ಗುರುವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ಸಂಧರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ವಿ.ಎಸ್. ಪಾಟೀಲ್ ಅವರು ನಮ್ಮ ಜತೆ ವಿಧಾನಸಭೆಯಲ್ಲಿ ಕೆಲಸ ಮಾಡಿದ್ದಾರೆ. ಅಬ್ದುಲ್ ಕಲಾಂ ಅವರು ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಇವರಿಗೆ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಿ, ಗೌರವಿಸಿದ್ದರು. ಅವರ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಇವರು ಕೂಡ ಪಕ್ಷದ ವಿವಿಧ ಸಂಘಟನೆಗಳಲ್ಲಿ ಕೆಲಸ ಮಾಡಿದ್ದರು. ಮಧ್ಯೆ ಬಿಜೆಪಿ ಸೇರಿ, ಸ್ಪರ್ಧಿಸಿದ್ದರು.

ಆಪರೇಷನ್ ಕಮಲದಲ್ಲಿ ನಮ್ಮ ಶಾಸಕರು ಹೋದ ನಂತರ ಆಯಾ ಕ್ಷೇತ್ರದ ಬಹುತೇಕ ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಒಬ್ಬೊಬ್ಬರಾಗಿ ಬರುತ್ತಿದ್ದಾರೆ. ಇತ್ತೀಚೆಗೆ ಹಿರೇಕೆರೂರು ನಾಯಕರು ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ರಾಜ್ಯ ಕಾರ್ಯಕಾರಣಿ ಸಮಿತಿಯಲ್ಲಿ ಕೆಲಸ ಮಾಡಿದ್ದಾರೆ. ಸಹಕಾರ ಸಂಘಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. 2013 ಹಾಗೂ 2018 ರಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *