ಆರ್.ವಿ.ದೇಶಪಾಂಡೆಗೆ ಅತ್ಯುತ್ತಮ ಶಾಸಕ ಪ್ರಶಸ್ತಿ: ವಿಧಾನಸಭೆ ಚರ್ಚೆಗಳ ಗುಣಮಟ್ಟ ಹೆಚ್ಚಲಿ- ಸಿದ್ದರಾಮಯ್ಯ

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ದೇಶಪಾಂಡೆ ಬಗ್ಗೆ ಸಾಕಷ್ಟು ಮೆಚ್ಚುಗೆಯ ಮಾತುಗಳನ್ನಾಡಿದರು. ಇದರ ಜೊತೆಗೆ, ವಿಧಾನಸಭೆ ಚರ್ಚೆಗಳ ಗುಣಮಟ್ಟ ಹೆಚ್ಚಾಗಬೇಕೆಂದೂ ಅವರು ಹೇಳಿದರು.