ಈ ಬಾರಿ ಬಿಜೆಪಿಯ ಹಿಂದುತ್ವ ವರ್ಕೌಟ್ ಆಗಲ್ಲ: ಮಧು ಬಂಗಾರಪ್ಪ

ಹಿಂದುತ್ವದ ಅಜೆಂಡಾ ಇಟ್ಟು ಚುನಾವಣೆಗೆ ಬರುವ ಬಿಜೆಪಿಗೆ ಜನರೇ ಪಾಠ ಕಲಿಸುತ್ತಾರೆ ಎಂದು ಮಧು ಬಂಗಾರಪ್ಪ ಹೇಳಿದರು. ಏಕೆ ಬಾಸ್ ಬಾಸ್ ಅಂತಾ ಒದ್ದಾಡ್ತೀರಾ, ಎಲ್ಲರಿಗೂ ಬಾಸ್ ಒಬ್ಬರೇ ಅದು ದೇವರು’: ಶಿವರಾಜ್ ಕುಮಾರ್ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟರ ಅಭಿಮಾನಿಗಳು ಆಗಾಗ ಬಾಸ್ ವಿಚಾರದಲ್ಲಿ ಕಿತ್ತಾಡಿಕೊಳ್ಳುತ್ತಿರುತ್ತಾರೆ. ಸ್ಯಾಂಡಲ್ ವುಡ್ ನ ಬಾಸ್ ಯಾರು ಎಂಬ ವಿಷಯದಲ್ಲಿ ಆಗಾಗ ಫ್ಯಾನ್ಸ್ ವಾರ್ ನಡೆಯುತ್ತಿರುತ್ತದೆ. ಬಾಸ್ ಬಿರುದಿಗಾಗಿ ಅಭಿಮಾನಿಗಳ ಮಧ್ಯೆ ಕಿತ್ತಾಟ ನಡೆದೇ ಇದೆ.  ಮೈಸೂರು: ಸ್ಯಾಂಡಲ್ … Continue reading ಈ ಬಾರಿ ಬಿಜೆಪಿಯ ಹಿಂದುತ್ವ ವರ್ಕೌಟ್ ಆಗಲ್ಲ: ಮಧು ಬಂಗಾರಪ್ಪ