ಕನ್ನಡ ಸಾಹಿತ್ಯ ಪರಿಷತ್ ನಡೆಸುವ ತಾಲೂಕಾ ಸಾಹಿತ್ಯ ಸಮ್ಮೇಳನಗಳಿಂದ ಹಿಡಿದು ರಾಜ್ಯ,ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಅವುಗಳದ್ದೇ ಆದ ಮಹತ್ವವಿದೆ. ಸ್ವಾಯುತ್ತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ನ ಚಟುವಟಿಕೆಗಳಲ್ಲಿ ಸರ್ಕಾರ ಮೂಗುತೂರಿಸುವುದು, ಕೆಲವು ಸ್ಥಾಪಿತ ಹಿತಾಸಕ್ತಿಗಳು ಸಾಹಿತ್ಯ ಪರಿಷತ್ ವ್ಯವಸ್ಥೆಯನ್ನು ತಮ್ಮ ಮೂಗಿನ ನೇರಕ್ಕೆ ನಡೆಸುವುದನ್ನು ಅನೇಕರು ಈ ಹಿಂದೆ ವಿರೋಧಿಸಿದ್ದಾರೆ. ಸಾಹಿತ್ಯ ಪರಿಷತ್ ನ ಗೌರವ,ಅನನ್ಯತೆಗಳನ್ನು ಉಳಿಸುವ ಹಿನ್ನೆಲೆಯಲ್ಲಿ ಸಾಹಿತ್ಯ ಪರಿಷತ್ ಘಟಕಗಳು ಶ್ರಮಿಸಿವೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಸಾಹಿತ್ಯ ಪರಿಷತ್ ಹಿಡಿದಿರುವ ಹಾದಿ … Continue reading ಕಸಾಪ ಎಡವಟ್ಟುಗಳು….
Copy and paste this URL into your WordPress site to embed
Copy and paste this code into your site to embed